Thursday, August 16 , 2018 7:47 PMರೇಣುಕಾಚಾರ್ಯ ಪರವಾಗಿ ಯೋಗಿ ಆದಿತ್ಯನಾಥ್ ಪ್ರಚಾರ119

ದಾವಣಗೆರೆ : ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಚುನಾವಣಾ ಪ್ರಚಾರ ಬಿರುಸು ಪಡೆದುಕೊಳ್ಳುತ್ತಿದೆ. ದಾವಣಗೆರೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೇಣುಕಾಚಾರ್ಯ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮೇ 3ರಂದು ಯೋಗಿ ಆದಿತ್ಯನಾಥ್ ಹೊನ್ನಾಳಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಆಗಮಿಸುವ ಅವರು ಬಿಜೆಪಿ ಅಭ್ಯರ್ಥಿ ಎಂ.ಪಿ.ರೇಣುಕಾರ್ಯ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ರಾತ್ರಿ ಹೊನ್ನಾಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮೇ 4ರಂದು ಬೆಳಗ್ಗೆ ಉತ್ತರ ಪ್ರದೇಶಕ್ಕೆ ಮರಳಲಿದ್ದಾರೆ.

error: Content is protected !!