Sunday, September 23 , 2018 3:01 AMಹಿಂದೂಗಳನ್ನು ಕಡೆಗಣಿಸಿದ್ದೇ ಕರಾವಳಿಯಲ್ಲಿ ಕಾಂಗ್ರೇಸ್ ಸೋಲಿಗೆ ಕಾರಣ; ಭೋಜೇ ಗೌಡ1104

ಮಂಗಳೂರು; ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ‌ ಹಿಂದೂಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ವಿಧಾನಪರಿಷತ್ ಸದಸ್ಯ ಭೋಜೆ ಗೌಡ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕರಾವಳಿಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಲು ಹಿಂದೂಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ತಿಳಿಸಿದರು.

error: Content is protected !!