Sunday, September 23 , 2018 11:17 PM











ಬೆಳ್ತಂಗಡಿ, ಹೊಳೆಗೆ ಬಿದ್ದು ಮಹಿಳೆ ಸಾವು



1995

ಮಂಗಳೂರು :  ಮಹಿಳೆಯೊಬ್ಬರು ಹೊಳೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವನ್ನಪ್ಪಿದ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ನಿವಾಸಿ ರೇವತಿ (೫೦) ಎಂದು ಗುರುತಿಸಲಾಗಿದೆ. ವಿವರ : ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಶಿರ್ಲಾಲ್ ಎಂಬಲ್ಲಿನ ಹೊಳೆಯೊಂದಕ್ಕೆ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮಹಿಳೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ವೇಣೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!