Thursday, August 16 , 2018 7:46 PM











ಬಂಟ್ವಾಳ ಬಿಜೆಪಿ ಕಾರ್ಯಕರ್ತರ ಮೇಲೆ ತುಳು ನಿನಿಮಾ ನಟ ಸುರೇಂದ್ರ ಬಂಟ್ವಾಳನಿಂದ ತಲ್ವಾರ್ ದಾಳಿ!



14098

ಮಂಗಳೂರು : ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತುಳು ನಿಸಿಮಾ ನಟರೊಬ್ಬರು ತಲ್ವಾರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಬಂಟ್ವಾಳದ ತಂಡವೊಂದು ನಿನ್ನೆ ಯುವಕನೊಬ್ಬನಿಗೆ ಹಲ್ಲೆ ನಡೆಸಿದ ವಿಷಯಕ್ಕೆ ಸಂಬಂಧಿಸಿ ಇದೀಗ ಇನ್ನೊಂದು ತಂಡ ಮತ್ತು ತುಳು ಸಿನಿಮಾದ ನಟ ಸುರೇಂದ್ರ ಬಂಟ್ವಾಳ್‌ನಿಂದ ಇದೀಗ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ಮೇಲೆ ಬಿಜೆಪಿ ಕಾರ್ಯಕರ್ತರು ಪಾರಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಇತರೆ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!