Sunday, September 23 , 2018 3:00 AM











ಆಳ್ವಾಸ್ ಕಾಲೇಜಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ



38649

ಮಂಗಳೂರು; ಆಳ್ವಾಸ್ ಕಾಲೇಜಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು  ಬೆಂಗಳೂರಿನ  ಆನೆಕಲ್ಲು ನಿವಾಸಿ  ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ವಿನುತಾ (18) ಎಂದು ಗುರುತಿಸಲಾಗಿದೆ. ಘಟನೆಯ ವಿವರ; ಇಂದು ಬೆಳ್ಳಿಗ್ಗೆ ಹಾಸ್ಟೆಲ್‌ನಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!