Sunday, July 15 , 2018 2:08 AMದಕ್ಷಿಣ ಕನ್ನಡ ಮತ ಎಣಿಕೆ ಆರಂಭ : 11 ಗಂಟೆ ಹೊತ್ತಿಗೆ ಸ್ಪಷ್ಟ ಚಿತ್ರಣ415

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. 8 ಕ್ಷೇತ್ರಗಳ ಸ್ಟ್ರಾಂಗ್ ರೂಂನಿಂದ ಮತಯಂತ್ರಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಚುನಾವಣಾಧಿಕಾರಿಗಳು ಹೊರ ತೆಗೆದಿದ್ದಾರೆ. ಮತ ಕೇಂದ್ರಕ್ಕೆ ತೆರಳುವ ಅರ್ಧ ಕಿಲೋಮೀಟರ್ ದೂರದಲ್ಲೇ ಪೊಲೀಸರು ಎಲ್ಲಾ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾರೆ. ಮಾತ್ರವಲ್ಲದೇ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

error: Content is protected !!