Sunday, September 23 , 2018 11:14 PMಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್​ ಯಡಿಯೂರಪ್ಪ145

ಬೆಂಗಳೂರು : ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ  ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಐವರು ಕೇಂದ್ರ ಸಚಿವರು, ಬಿಜೆಪಿ ಶಾಸಕರು, ಬಿಜೆಪಿ ಹಿರಿಯ ನಾಯಕರು ಪಾಲ್ಗೊಂಡಿದ್ದರು.

 

error: Content is protected !!