Sunday, June 16 , 2019 4:47 AM

ಕ್ರೈಂ












ಓದಿನ ಕಡೆ ಗಮನ ಕೊಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ



83

ಕಲಬುರಗಿ: ಓದುವ ಕಡೆ ಲಕ್ಷವೇ ಇಲ್ಲ. ಮೊಬೈಲ್ ಆಟದಲ್ಲೇ ತಲ್ಲೀನವಾಗಿರುತ್ತಿಯ ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ೧೨ ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಹಾಲಕ್ಷ್ಮೀ ಲೇ ಔಟ್‌ದಲ್ಲಿ ನಡೆದಿದೆ.

ಸೆಂಟ್ ಮೇರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದ ಸಮರ್ಥ ಸಮರ್ಥ ಸೂರಜ್ ಪಾಲನಕರ್ (೧೨) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಅತ್ಯಂತ ಕ್ರಿಯಾಶೀಲನಾಗಿದ್ದ ಈತ ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದ. ಇದನ್ನು ಕಂಡ ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ಮನೆಯಲಿರುವ ಮತ್ತೂಂದು ಕೋಣೆಗೆ ಹೋಗಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಬ್ಲೂವೆಲ್ ಗೇಮ್‌ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ವದಂತಿ ಹಬ್ಬಿತ್ತು. ಆದರೆ ಇದನ್ನು ಮನೆಯವರು, ಎ‌ಎಸ್‌ಪಿ ಲೋಕೇಶ ಜಗಲಸಾರ್ ಅಲ್ಲಗಳೆದಿದ್ದಾರೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!