Thursday, December 13 , 2018 10:52 PM











ಮೀಟರ್ ಬಡ್ಡಿ ದಂಧೆಕೋರರ ಬಂಧನ: ನಗುದು, ಬ್ಲ್ಯಾಂಕ್ ಚೆಕ್ ವಶ



60

ಬೆಂಗಳೂರು: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ.

ಕೆ.ಆರ್.ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧೆಡೆ 15 ಮಂದಿ ದಂಧೆಕೋರರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಪೊಲೀಸರ ತಂಡ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

error: Content is protected !!