Sunday, June 16 , 2019 4:12 AM

ಕ್ರೈಂ












ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ



165

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಜಗಳವಾಡಿಕೊಂಡು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕದಿರೇನಹಳ್ಳಿಯಲ್ಲಿ ನಡೆದಿದೆ.

ಸಂಜನಿ(೨೪) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮಕ್ಕಳು ಶಾಲೆಗೆ ಹೋದ ಸಮಯದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಗೆ ಹೋಗಬೇಕಿರುವ ಮಕ್ಕಳಿಗೆ ಅಡುಗೆ ಮಾಡಿರದ ಹಿನ್ನೆಲೆಯಲ್ಲಿ ಕೋಪಗೊಂಡ ಪತಿ-ಪತ್ನಿ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!