Sunday, June 16 , 2019 4:42 AM

ಕ್ರೈಂ












ಬೆಳ್ತಂಗಡಿಯಲ್ಲಿ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಡ್ ಆಗಿ ಸಿಕ್ಕಿಬಿದ್ದ ವಿ.ಎ ಮಂಜುನಾಥ್



5978

ಮಂಗಳೂರು; ಗ್ರಾಮಕರಣಿಕನೊಬ್ಬ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ರೆಡ್‌ಹ್ಯಾಡ್ ಆಗಿ ಸೆರೆಹಿಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಮಿತ್ತಬಾಗಿಲು ಗ್ರಾಮದ ಗ್ರಾಮಕರಣಿಕ(ವಿ.ಎ) ಮಂಜುನಾಥ್ ಹಾಗೂ ಗ್ರಾಮ ಸಹಾಯಕ ರಮೇಶ್ ಎಸಿಬಿ ಅಧಿಕಾರಿಗಳ ದಾಳಿ ವೇಳೆ ರೆಡ್‌ಹ್ಯಾಡ್ ಆಗಿ ಸಿಕ್ಕಿಬಿದ್ದವರು ಎಂದು ಗುರುತಿಸಲಾಗಿದೆ.

ಮಿತ್ತಬಾಗಿಲು ಗ್ರಾಮದ ನಿವಾಸಿಯೊಬ್ಬರಿಗೆ ಜಮೀನು ಖಾತೆ ಮಾಡಿಕೊಡಲು ಗ್ರಾಮಕರಣಿಕ(ವಿ.ಎ) ಮಂಜುನಾಥ್ ಹಾಗೂ ಗ್ರಾಮ ಸಹಾಯಕ ರಮೇಶ್ 5000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥ ಇಂದು ಗ್ರಾಮಕರಣಿಕರು 3000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಡ್ ಆಗಿ ಸೆರೆಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!