Sunday, June 16 , 2019 4:42 AM

ಕ್ರೈಂ












ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ



98

ಬೆಂಗಳೂರು: ವ್ಯಕ್ತಿಯ ಮೇಲೆ ಅಪರಿಚತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಎಚ್‌ಬಿಆರ್‌ ಲೇಔಟ್‌ನ ಓಟರ್ ರಿಂಗ ರಸ್ತೆ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಸೈಯದ್ ಜುಬೇರ್ ಎನ್ನುವವ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ತಮ್ಮ ಕೈಯಲ್ಲಿದ್ದ ಬ್ಯಾಗಿನಿಂದ ಪಿಸ್ತೂಲ್ ತೆಗೆದು ಝುಬೇರ್ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ದಾಳಿ ಮಾಡಿದವರು ಹೆಲ್ಮೆಟ್ ಹಾಕಿಕೊಂಡು ಬಂದಿದ್ದರು. ಇತ್ತ ಗುಂಡೇಟು ತಿಂದ ಝುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!