Sunday, June 16 , 2019 4:56 AM

ಕ್ರೈಂ












ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ; ಯುವಕರಿಬ್ಬರು ಸಾವು



2181

ಮಂಗಳೂರು: ಕಾರಿನ ಮೇಲೆ ಮರವೊಂದು ಉರುಳಿ ಬಿದ್ದು ಯುವಕರಿಬ್ಬರು ಸಾವನ್ನಪ್ಪಿದ್ದಾರೆ. ಳ್ತಂಗಡಿ ತಾಲ್ಲೂಕಿನ ಉಜಿರೆ ಸಮೀಪದ ಸಿದ್ಧವನ ಗುರುಕುಲದ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಮೃತಪಟ್ಟ ಯುವಕರನ್ನು ಉಜಿರೆಯ ನಿನ್ನಿಕಲ್ಲು ನಿವಾಸಿ ವಿಘ್ನೇಶ್(21) ಮತ್ತು ಮಡಂತ್ಯಾರು ನಿವಾಸಿ ಕ್ಷಿತಿಜ್ ಜೈನ್(24) ಎಂದು ಗುರುತಿಸಲಾಗಿದೆ.

ಪ್ರಕರಣದ ಸಾರಾಂಶ; ನಾಲ್ಕು ಮಂದಿ ಸ್ನೇಹಿತರು ಧರ್ಮಸ್ಥಳಕ್ಕೆ ತೆರಳಿ ವಾಪಾಸಾಗುತ್ತಿದ್ದಾಗ ವೇಳೆ ಈ ಘಟನೆ ನಡೆದಿದ್ದು, ಘಟನೆಯ ವೇಳೆ ಕಾರಿನ ಏರ್‌ಬೇಗ್ ಓಪನ್ ಆದ ಪರಿಣಾಮ ಯಾವುದೇ ಪ್ರಾಣಪಾಯ ಆಗಿಲ್ಲ ಹಾಗೂ ಮೃತಪಟ್ಟ ಯುವಕರು ಹಿಂಬದಿ ಕುಳಿತಿದ್ದರು ಎನ್ಬನಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!