Sunday, June 16 , 2019 4:56 AM

ಕ್ರೈಂ












ಅನಂತ್‌ನಾಗ್‌ನಲ್ಲಿ ಬಿಜೆಪಿ ನಾಯಕನ ಬರ್ಬರ ಹತ್ಯೆ; ಪ್ರಧಾನಿ ಖಂಡನೆ



150

ಶ್ರೀನಗರ : ಜಮ್ಮುಮತ್ತುಕಾಶ್ಮೀರದ ಅನಂತ್‌ನಾಗ್‌ನ ಬಿಜೆಪಿ ಉಪಾಧ್ಯಕ್ಷ ಗುಲಾಮ್‌ ಮೊಹಮದ್‌ ಮೀರ್‌ ಅವರನ್ನು ಶನಿವಾರ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ. ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ , ನಾನು ಹತ್ಯೆಯನ್ನುಬಲವಾಗಿ ಖಂಡಿಸುತ್ತೇನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಮ್ಮ ದೇಶದಲ್ಲಿ ಇಂತಹ ಕೆಲಸಗಳಿಗೆ ಅವಕಾಶ ನೀಡುವುದಿಲ್ಲ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ. ನೌಗಾಮ್‌ನ ವೆರಿನಾಗ್‌ ಪ್ರದೇಶದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಮೀರ್‌ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!