Sunday, September 15 , 2019 9:56 PM

ಕ್ರೈಂ












ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ ಕಳ್ಳರು! ಭಾರಿ ಪ್ರಮಾಣದಲ್ಲಿ ಚಿನ್ನಾಭರಣ ಲೂಟಿ



224

ಮಂಗಳೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ ಕಳ್ಳರು ಭಾರಿ ಪ್ರಮಾಣದಲ್ಲಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಉಪ್ಪಿನಂಗಡಿಯ ಆರ್​.ಕೆ ಜ್ಯುವೆಲ್ಲರಿಯಲ್ಲಿ‌ ಈ ಘಟನೆ ನಡೆದಿದೆ. ರಾತ್ರಿ ಮೂರು ಗಂಟೆಯ ವೇಳೆಗೆ ಶಟರ್ ಮುರಿದು ಒಳಹೊಕ್ಕ ಕಳ್ಳರು ಮಳಿಗೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾರೆ. 300 ಗ್ರಾಂ ಗಳಿಗೂ ಅಧಿಕ ಪ್ರಮಾಣದ ಚಿನ್ನಾಭರಣ ಕಳವು ಆಗಿರಬಹುದೆಂದು ಅಂದಾಜಿಸಲಾಗಿದೆ. ಕಳವು ಮಾಹಿತಿ ಬರುತ್ತಿದ್ದಂತೆ ಪೊಲೀಸರು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!