Sunday, September 15 , 2019 9:49 PM

ಕ್ರೈಂ












ಮಂಗಳೂರು ಪೊಲೀಸರಿಂದ ಅನುಮಾನಾಸ್ಪದ 6 ಮಂದಿ ಸಹಿತ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ, ತೀವ್ರ ವಿಚಾರಣೆ



7182

ಮಂಗಳೂರು; ನಗರದ ಲಾಡ್ಜ್ ವೊಂದರಲ್ಲಿದ್ದ ಅನುಮಾನಾಸ್ಪದ ವ್ಯಕ್ತಿಗಳ ಸಹಿತ ಕಾರುವೊಂದನ್ನು ನಗರದ ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಪಂಪ್ ವೆಲ್ ಬಳಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿದ್ದು, ಒಟ್ಟು 6 ಮಂದಿಯನ್ನು ವಶಕ್ಕೆ ಪಡೆದ ಮಂಗಳೂರಿನ ಕದ್ರಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ವ್ಯಕ್ತಿಗಳಿಂದ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಹಾಗೂ Govt of India ಎಂಬ ಫಲಕವಿರುವ ಕಾರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಈ ಅನುಮಾನಾಸ್ಪದ ವ್ಯಕ್ತಿಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಸಹಿತ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಜನರನ್ನು ಬೆದರಿಸಿ ನಕಲಿ ಫಲಕಗಳನ್ನು ಹಾಕಿಕೊಂಡು ಹಣ ವಸೂಲಿ ಮಾಡುವ ದಂಧೆ ನಡೆಸುತ್ತಿದ್ದರು ಎಂದು ಶಂಕಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!