Sunday, September 15 , 2019 10:11 PM

ಕ್ರೈಂ












ಮಂಗಳೂರು, ಉಳ್ಳಾಲ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ!; ನದಿಗೆ ಹಾರಿ ಆತ್ಮಹತ್ಯೆ ಶಂಕೆ?!



2954

ಮಂಗಳೂರು; ಇಲ್ಲಿನ ಸಮೀಪದ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದಾನೆ. ಮೂಲತಃ ಕಡಬ ನಿವಾಸಿಯಾದ ಸದಾಶಿವ (26) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ.

ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಬೈಕ್ ನಲ್ಲಿದ್ದ ದಾಖಲೆಗಳು ಸದಾಶಿವ ಅವರದ್ದು ಎನ್ನಲಾಗಿದೆ. ಯುವಕನು ಬೈಕ್’ನ್ನು ಸೇತುವೆಯ ಮೇಲೆಯೇ ನಿಲ್ಲಿಸಿದ್ದು, ನದಿಗೆ ಹಾರಿದ್ದಾನೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಮೂಲಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!