Sunday, September 15 , 2019 10:11 PM

ಕ್ರೈಂ












ಮಂಗಳೂರು, ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ!



1303

ಮಂಗಳೂರು: ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸ್ಥಳೀಯರು ಸೇರಿ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬಂಟ್ವಾಳ ನಿವಾಸಿ ಕೌಶಿಕ್ ಎಂದು ಗುರುತಿಸಲಾಗಿದೆ.

ಉಳ್ಳಾಲದ ನೇತ್ರಾವತಿ ನದಿಗೆ ಈ ಯುವಕ ಹಾರಲು ಯತ್ನಿಸುತ್ತಿದ್ದಾಗ ಅಲ್ಲಿದ್ದ ಸ್ಥಳೀಯರು ಆತನನ್ನು ವಿಚಾರಿಸಿದ್ದಾರೆ. ಆಗ ಆತ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿರುವ ಬಗ್ಗೆ ತಿಳಿಸಿದ ಎನ್ನಲಾಗಿದೆ. ತಕ್ಷಣ ಕಂಕನಾಡಿ ನಗರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದು ಠಾಣೆಗೆ ಕರದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!