Sunday, September 15 , 2019 9:41 PM

ಕ್ರೈಂ












ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲು



589

ಮಂಗಳೂರು: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ  ಸಂಸದರಾಗಿ ನಳಿನ್ ಕುಮಾರ್ ಕಟೀಲ್ ಅವರು ಆಯ್ಕೆಯಾಗಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಅವರಿಗೆ ಒದಗಿ ಬಂದಿದೆ.

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!