Monday, July 6 , 2020 11:42 AM

ಕ್ರೈಂ












ಐಟಿ ದಾಳಿಯ ಬೆನ್ನಲ್ಲೇ ಪರಮೇಶ್ವರ್ ಆಪ್ತಸಹಾಯಕ ಆತ್ಮಹತ್ಯೆ



129

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅವರ ಆಪ್ತ ಸಹಾಯಕ ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿ ಗ್ರೌಂಡ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ.ಜಿ ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ ನಡೆದ ಸಂದರ್ಭ ಅಧಿಕಾರಿಗಳು ರಮೇಶ್ ಅವರನ್ನು ಪ್ರಶ್ನೆಗಳನ್ನು ಕೇಳಿದ್ದರು ಎನ್ನಲಾಗಿದೆ. ಕುಣಿಗಲ್ ಮೂಲದ ರಮೇಶ್ ಅವರು ಕೆಪಿಸಿಸಿ ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾದ ನಂತರ ಅವರ ಆಪ್ತಸಹಾಯಕನಾಗಿ ಕೆಲಸಕ್ಕೆ ಸೇರಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!