Monday, July 6 , 2020 12:05 PM

ಕ್ರೈಂ












ಒತ್ತಡಕ್ಕೆ ಮಣಿಯದೆ ಜಿಲ್ಲೆಯ ಇನ್ನುಳಿದ ಖಾಸಗಿ ಆಸ್ಪತ್ರೆಯನ್ನು ಕೇರಳದ ರೋಗಿಗಳಿಗೆ ಮೀಸಲು ಇಡಬಾರದು; ಮಿಥುನ್ ರೈ



69

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಚಿಕಿತ್ಸೆ ಸಿಗದ ರೋಗಿಗಳಿಗೆ ಕೆ.ಎಸ್ ಹೆಗಡೆ ಆಸ್ಪತ್ರೆಯಲ್ಲಿ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೃದಯ ಶ್ರೀಮಂತಿಕೆ ಮೆರೆದಿದೆ. ಆದರೆ ಮುಂದೆ ಯಾವುದೇ ಒತ್ತಡಕ್ಕೆ ಮಣಿಯದೆ ನಮ್ಮ ಜಿಲ್ಲೆಯ ಇನ್ನುಳಿದ ಖಾಸಗಿ ಆಸ್ಪತ್ರೆಯನ್ನು ಕೇರಳದ ರೋಗಿಗಳಿಗೆ ಮೀಸಲು ಇಡಬಾರದು ಎಂದು ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ರೈ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳ ಸರಕಾರ ಮನವಿಗೆ ಸ್ಪಂದಿಸಿ ಖಾಸಗಿ ಆಸ್ಪತ್ರೆಯನ್ನು ಕೇರಳದ ರೋಗಿಗಳಿಗೆ ಚಿಕಿತ್ಸೆಗೆ ಅನುಮತಿ ನೀಡಿದೆ. ಕಾಸರಗೋಡು ಜನರಿಗೆ ತೋರಿದ ಮಾನವೀಯತೆಗೆ ವೈಯಕ್ತಿಕವಾಗಿ ಜಿಲ್ಲಾಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ ಎಂದರು.

ನಮ್ಮ ಜಿಲ್ಲೆಯ, ತಾಲೂಕಿನ ಜನರು ನಮ್ಮ ಜಿಲ್ಲೆಯ ಆಸ್ಪತ್ರೆಗಳನ್ನು ನಂಬಿದವರು. ನಮ್ಮ ಜಿಲ್ಲೆಯ ಜನರ ಆರೋಗ್ಯ ಕ್ಷೇಮ ಕಾಪಾಡಬೇಕು. ಬಿಜೆಪಿಯ ಒತ್ತಡಕ್ಕೆ ಮಣಿದು ಕಾಸರಗೋಡಿನ ರೋಗಿಗಳಿಗೆ ಮೃದುಧೋರಣೆ ತೋರಿದರೆ ಜಿಲ್ಲೆಯ ಜನರ ಆರೋಗ್ಯ ಕಾಪಾಡುವಲ್ಲಿ ವಿಫಲವಾಗುತ್ತದೆ ಎಂದರು. ಮಡಿಕೇರಿ‌ ಹಾಗೂ ಚಿಕ್ಕಮಗಳೂರು ಜನರು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯನ್ನು ನಂಬಿದವರು. ಕಾಸರಗೋಡಿನ ರೋಗಿಗಳು ಅಫಘಾತ ಮತ್ತು ತುರ್ತು ನೆಪದಲ್ಲಿ ಕೋವಿಡ್ ರೋಗಿಗಳು ಜಿಲ್ಲೆಗೆ ಪ್ರವೇಶ ಮಾಡಿದ ನಿರ್ದೇಶನಗಳು ಕಂಡು ಬಂದಿವೆ. ನಮ್ಮ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೈದ್ಯರಿಗೆ ಹಾಗೂ ನರ್ಸಗಳಿಗೆ ಕೋವಿಡ್ ಸೋಂಕು ಹರಡುವ ಲಕ್ಷಣ ಕಾಣುತ್ತಿವೆ ಎಂದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು ; ನಾವು ನಮ್ಮ ತಲೆಮಾರಿನ ಅತ್ಯಂತ ಸವಾಲಿನ ದಿನಗಳನ್ನು ಕಳೆಯುತ್ತಿದ್ದೇವೆ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...


ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


Copyright 2019 www.policevarthe.com | All Right Reserved
error: Content is protected !!