Monday, July 6 , 2020 10:56 AM

ಕ್ರೈಂ












ಕೇರಳದಿಂದ ಅಕ್ರಮವಾಗಿ ದೋಣಿಯಲ್ಲಿ ಮಂಗಳೂರು ಪ್ರವೇಶಿಸಿದ 8 ಜನರ ಗ್ಯಾಂಗ್ ಬಂಧನ



60

ಮಂಗಳೂರು: ದೋಣಿಯ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ ಎಂಟು ಜನರ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದು, ಅಕ್ರಮವಾಗಿ ಮಂಗಳೂರು ಪ್ರವೇಶಿಸಿದ ಯಾಕೂಬ್ ಮತ್ತು ಆತನ ಗ್ಯಾಂಗ್ ನ ಏಳು ಜನರನ್ನು ಬಂಧಿಸಿ, ಆಸ್ಪತ್ರೆಗೆ ಸೇರಿಸಲಾಗಿದೆ.

ಎಲ್ಲರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು ಜಿಲ್ಲಾಸ್ಪತ್ರೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಕ್ ಡೌನ್ ಸಂಬಂಧ ಕರ್ನಾಟಕ- ಕೇರಳ ಗಡಿ ಬಂದ್ ಆಗಿದ್ದು ಈ ಕಾರಣದಿಂದ, ಈ ಎಂಟು ಜನರು ದೋಣಿ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿನ‌ ಅಡ್ಡೂರಿಗೆ ಬಂದಿತ್ತು. ದೋಣಿ ಮತ್ತು ಎಂಟು ಜನರನ್ನು ಮಂಗಳೂರು ತಲುಪಿಸಿದವರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕೆಲವು ಆಂಬುಲೆನ್ಸ್ ಡ್ರೈವರ್ ಗಳನ್ನೂ ತೀರ್ವ ವಿಚಾರಣೆ ನಡೆಸಲಾಗುತ್ತಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!