Monday, July 6 , 2020 10:40 AM

ಕ್ರೈಂ












ಖಡಕ್ ಅಧಿಕಾರಿ ಬಂಟ್ವಾಳ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಗಾಂಜಾ ಅಡ್ಡೆಗೆ ದಾಳಿ; 4 ಮಂದಿ ಆರೋಪಿಗಳ ಬಂಧನ



2635

ಮಂಗಳೂರು; ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಇನ್ಸ್ ಪೆಕ್ಟರ್ ಟಿ ಡಿ ನಾಗರಾಜ್ ನೇತೃತ್ವದ ತಂಡ ನಾಲ್ಕು ಮಂದಿ ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಲ್ತಾಫ್(24) ತಂದೆ ಇಬ್ರಾಹಿಂ, ಪಲ್ಲಮಜಲು ಮನೆ. ಅಬ್ದುಲ್ ರಝಾಖ್(28) ತಂದೆ ಆದಂ, ಪಲ್ಲಮಜಲು‌ ಮನೆ. ಸಲ್ಮಾನ್ (26) ತಂದೆ ಅಬ್ದಲ್ ಲತೀಫ್, ಪಲ್ಲಮಜಲು ಮನೆ. ಪ್ರೀತಮ್ ರೋಲ್ಸನ್ ಮೇನೆಜಸ್ ತಂದೆ ಸಿಲ್ವಿಸ್ಟರ್ ಮೆನೆಜಸ್ ಮೂಡನಡುಗೋಡು‌ ಬಂಟ್ವಾಳ ತಾಲೂಕು ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು 150 ಗ್ರಾಂ ಗಾಂಜಾ, ಒಂದು ಆಟೋ‌ರಿಕ್ಷಾ, ಒಂದು ಮೋಟಾರು ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಚರಣೆಯಲ್ಲಿ ಅಪರಾಧ ಪತ್ತೆದಳದ ಸಬ್ ಇನ್ಸ್ ಪೆಕ್ಟರ್ ಕುಮಾರ್ ಕಾಂಬ್ಳೆ, ಬಂಟ್ವಾಳ ನಗರ ಸಬ್ ಇನ್ಸ್ ಪೆಕ್ಟರ್ ಅವಿನಾಶ್ ಹೆಚ್. ಗೌಡ ಹಾಗೂ  ಪಿಎಸ್ ಐ ಸಂತೋಪ್ ಕುಮಾರ್, ಹೆಚ್ ಸಿ ಮುರುಗೇಶ್ ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ಬಸಪ್ಪ, ಕುಮಾರ್, ವಿವೇಕ್, ರಂಗನಾಥ್, ಕೇದಾರ್ ಹಾಗೂ ಶ್ರೀಕಾಂತ್ ಭಾಗವಹಿಸಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!