Monday, July 6 , 2020 10:21 AM

ಕ್ರೈಂ












ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು.ಬಿ ರೂಪೇಶ್ ನೇಮಕ



16272

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರಕಾರ ಸಿಂಧು.ಬಿ ರೂಪೇಶ್ ಅವರನ್ನು ನೇಮಕ ಮಾಡಿ ಆದೇಶ ಮಾಡಿದೆ. 2011 ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೈಸೂರಿನ ಎನ್‌ಐಇಯಿಂದ ಬಿ.ಇ. (ಇ ಎಂಡ್ ಸಿ) ಪದವೀಧರೆ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!