Monday, July 6 , 2020 11:12 AM

ಕ್ರೈಂ












ದೈವಸ್ಥಾನದ ಬಸವ ಕೊಂಬಿನಿಂದ ತಿವಿದಿದು; ವ್ಯಕ್ತಿ ಸಾವು



112

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ದೈವಸ್ಥಾನದ ಬಸವ ಹಾಯ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪೆರಾರ ಪುಣ್ಕೆದಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (52) ಮೃತಪಟ್ಟವರು. ಬಾಲಕೃಷ್ಣ ಶೆಟ್ಟಿಯವರೆ ಕಳೆದ ಒಂದ ವರ್ಷದಿಂದ ಬಸವನ ಚಾಕರಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅದಕ್ಕೆ ಹುಲ್ಲು ಹಾಕಲು ಹೋದ ಸಂದರ್ಭ ಬಸವ ಕೊಂಬಿನಿಂದ ತಿವಿದಿದ್ದ ಎಂದು ತಿಳಿದು ಬಂದಿದೆ. ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!