Monday, July 6 , 2020 11:17 AM

ಕ್ರೈಂ












ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಮನೆಗಳಿಂದ ಹೊರಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ; ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌



586

ಮಂಗಳೂರು: ಕೋವಿಡ್‌- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ.

ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೂ ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ಮಾಡುವುದು ನಿರ್ಬಂಧಿಸಲಾಗಿದೆ. ಸಾಮಾಜಿಕ ಅಂತರವನ್ನು ಪಾಲಿಸುವ ದೃಷ್ಟಿಯಲ್ಲಿ ಜನಜಂಗುಳಿ ಸೇರದಂತೆ ಎಲ್ಲ ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ/ಜಾತ್ರೆಗಳನ್ನು ನಿಷೇಧಿಸಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!