Monday, July 6 , 2020 11:19 AM

ಕ್ರೈಂ












ಪರಂ, ಜಾಲಪ್ಪ  ಮೇಲಿನ ಐಟಿ ದಾಳಿ ಪ್ರಕರಣ: 100 ಕೋಟಿ ಸಂಕಟ



116

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಆರ್‌.ಎಲ್‌ ಜಾಲಪ್ಪ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಸತತ 2ನೇ ದಿನವೂ ದಾಳಿ ಮುಂದು ವರಿದಿದ್ದು, ಆದಾಯ ತೆರಿಗೆ ಇಲಾಖೆ 100 ಕೋಟಿ ರೂ. ಅಘೋಷಿತ ಆದಾಯ ಪತ್ತೆ ಮಾಡಿದೆ.

ಮೆಡಿಕಲ್‌ ಸೀಟು ಅವ್ಯವಹಾರದ ಸಂಬಂಧ ಶೋಧ ಕಾರ್ಯಾಚರಣೆಯಲ್ಲಿ 100 ಕೋಟಿ ರೂ. ಅನಧಿಕೃತ ಹಣದ ವಹಿವಾಟು ಪತ್ತೆ ಯಾಗಿದ್ದು, ಹವಾಲಾ ವ್ಯವ ಹಾರವೂ ನಡೆದಿದೆ. ಅದೇ ಅಕ್ರಮ ಹಣದಲ್ಲಿ ಹೊಟೇಲ್‌ಗ‌ಳಲ್ಲಿ, ರಿಯಲ್‌ ಎಸ್ಟೇಟ್‌ನಲ್ಲೂ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕೃತ ಪ್ರಕಟನೆ ತಿಳಿಸಿದೆ. ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿರುವ ಅನಧಿಕೃತ ಹಣದ ವಹಿವಾಟು ಪರಮೇಶ್ವರ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧ ಪಟ್ಟದ್ದು ಎಂದೂ ಹೇಳಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!