Monday, July 6 , 2020 10:07 AM

ಕ್ರೈಂ












ಲಾಕ್ ಡೌನ್ ಆದೇಶವನ್ನು ಜನರು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ: ಮೋದಿ ಬೇಸರದ ಟ್ವೀಟ್



125

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು ಲಾಕ್ ಡೌನ್ ಗೆ ಸೂಚಿಸಿದೆ. ದೇಶದಲ್ಲಿ ಸುಮಾರು 75ಕ್ಕೂ ಹೆಚ್ಚು ಜಿಲ್ಲೆಗಳು ಲಾಕ್ ಡೌನ್ ಆಗಿದೆ. ಆದರೆ ಜನರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಲಾಕ್ ಡೌನ್ ಆದೇಶವಿದ್ದರೂ ಜನತೆ ರಸ್ತೆಗಿಳಿಯುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಯವರು ಕಳವಳ ವ್ಯಕ್ತಪಡಿಸಿದ್ದು, ಸಾಧ್ಯವಾದಷ್ಟು ಮನೆಯಲ್ಲಿಯೇ ಇರಿ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಲಾಕ್ ಡೌನ್ ಗೆ ಇನ್ನೂ ಕೂಡ ಜನರು ಗಂಭಿರವಾಗಿ ಪರಿಗಣಿಸಿಲ್ಲ. ದಯವಿಟ್ಟು ಇನ್ನಾದರೂ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ. ನಿಮ್ಮ ಕುಟುಂಬವನ್ನೂ ರಕ್ಷಣೆ ಮಾಡಿಕೊಳ್ಳಿ. ಸರಕಾರ ನೀಡಿರುವ ನಿಯಮಾವಳಿಗಳನ್ನು ಗಂಭೀರವಾಗಿ ಪಾಲಿಸಿ. ಲಾಕ್ ಡೌನ್ ನಿಯಮಗಳನ್ನು ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!