Monday, July 6 , 2020 10:32 AM

ಕ್ರೈಂ












ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ; ಮುಖ್ಯಮಂತ್ರಿ ದಿಗ್ಭ್ರಮೆ



151

ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆಯಾಗಿರುವ ಕುರಿತು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆ ಎಂದಿರುವ ಮುಖ್ಯಮಂತ್ರಿಗಳು ಸ್ಥಳೀಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!