ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಮೂವರು ದರ್ಮರಣಕ್ಕೀಡಾದ ಘಟನೆ ನಗರದ ಸಿಬಾರ ಗ್ರಾಮದ ಬಳಿ ನಡೆದಿದೆ.
ಈ ದುರ್ಘಟನೆಯಲ್ಲಿ ಲಾರಿ ಚಾಲಕ ಮತ್ತು ಟ್ರಕ್‌ನಲ್ಲಿದ್ದ ಇಬ್ಬರು ಸೇರಿ ಒಟ್ಟು ಮೂರು ಮಂದಿ ಸಾವನ್ನಪ್ಪಿದ್ದಾರೆ.
ಈ ಅಪಘಾತ ನಡೆದ ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.