ಕಾರ್ಕಳ: ಮನೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ಲಾಲುವಿನಲ್ಲಿ ನಡೆದಿದೆ.
ಮೃತನನ್ನು ದಿ. ಜಗನ್ನಾಥ ಮೂಲ್ಯ ಎಂಬ ವರ ಪುತ್ರ ಸಹನ್ (32) ಎಂದು ತಿಳಿದು ಬಂದಿದೆ.
ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.