ಮಂಗಳೂರು: ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸುಮಾರು 300 ಕೆಜಿಗೂ ಅಧಿಕ ಗೋಮಾಂಸ ಸಾಗಾಟವಾಗುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ. ರಿಕ್ಷಾ ಒಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದ್ದ ಘಟನೆ ನಗರದ ಪಡೀಲಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.