ಬಳ್ಳಾರಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಜೆಪಿ ಮುಖಂಡ ದೇವು ನಾಯಕ್‌ನನ್ನು ಸಿರಗುಪ್ಪ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ಓರ್ವ ಮಹಿಳೆಯ ಸಹಕಾರದೊಂದಿಗೆ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಫೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.