ಕೋಟ: ಗಾಂಜಾ ಸೇವನೆ ಆರೋಪದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳೂರು ಗ್ರಾಮದ ದೇಲಟ್ಟುವಿನಲ್ಲಿ ನಡೆದಿದೆ.
ಗಿಳಿಯಾರುವಿನ ರಾಘವೇಂದ್ರ ಮತ್ತು ಬೇಳೂರಿನ ಶಿವರಾಜ್ ಎಂಬವರೇ ಬಂಧಿತ ಆರೋಪಿಗಳು.
ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕೋಟಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.