ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರು ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.