• Police Varthe
Tuesday, February 3, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

Ranjith Madanthyar by Ranjith Madanthyar
July 18, 2025
in Blog
0
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
0
SHARES
1.4k
VIEWS
WhatsappTelegramShare on FacebookShare on Twitter

ಮಂಗಳೂರು: ಕೋಟಿ ಕೋಟಿ ವಂಚನೆ ಮಾಡಿ, ಮನೆಯ ಅಡಗುದಾಣದಲ್ಲಿ ತಲೆಮರೆಸಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು  ಜಪ್ಪಿನಮೊಗರು ತಂದೊಳಿಗೆ ನಿವಾಸಿ ರೋಷನ್ ಸಲ್ದಾನ್ಹಾ (45) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಈತನ ವಿರುದ್ಧ 2 ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮೀಷನರ್ ಅವರು ಆರೋಪಿಯ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದರು.

ಗೃಹಕಛೇರಿ

ಆರೋಪಿಯೂ ನಾನು ಶ್ರೀಮಂತ ವ್ಯಕ್ತಿ ಎಂದು ಬಿಂಬಿಸಿ ಹೊರ ಜಿಲ್ಲೆ, ಹೊರ ರಾಜ್ಯದ ಉದ್ಯಮಿಗಳನ್ನು ಪರಿಚಯಿಸಿಕೊಂಡು ಭೂ ವ್ಯವಹಾರ ಮತ್ತು ಬ್ಯಾಂಕ್ ಸಾಲ ಮಾಡಿಸಿಕೊಡುವ ನೆಪದಲ್ಲಿ ಕಡಿಮೆ ಬಡ್ಡಿ ದರದಲ್ಲಿ ಕೋಟಿ ಕೋಟಿ ರೂಪಾಯಿ ವರೆಗೆ ಕೊಡಿಸುವುದಾಗಿ ನಂಬಿಸುತ್ತಿದ್ದ ಎನ್ನಲಾಗಿದೆ. ಮಾತ್ರವಲ್ಲದೇ ಈತ ಬಳಿಕ ಸ್ಟ್ಯಾಂಪ್ ಡ್ಯೂಟಿ ಎಂದು 5ಕೋ.ರೂಪಾಯಿ ವರೆಗೂ ನಗದು ರೂಪದಲ್ಲಿ ಪಡೆದು ಬಳಿಕ ತಲೆ ಮರೆಸಿಕೊಳ್ಳುತ್ತಿದ್ದ ಎನ್ನುವ ಮಾಹಿತಿ ‌ಲಭ್ಯವಾಗಿದೆ.

ಕಳೆದ 3 ತಿಂಗಳಲ್ಲಿ ಆತನ ಖಾತೆಯಲ್ಲಿ 40 ಕೋ.ರೂ. ವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ಪೊಲೀಸರ ದಾಳಿ ವೇಳೆ ಆತ ಮನೆಯಲ್ಲಿ ಮಲೇಶ್ಯಾ ಮೂಲದ ಯುವತಿ ಯೊಬ್ಬಳು ಪತ್ತೆಯಾಗಿದ್ದಾಳೆ. ಆಕೆಯ ಜೊತೆಗೆ ಮದ್ಯ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ ಇದೇ ವೇಳೆ ಪೊಲೀಸರನ್ನು ಕಂಡು ಓರ್ವ ಓಡಿ ಹೋಗಿದ್ದು ಆತನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಆರೋಪಿಯೂ ತನ್ನ ಮನೆಯನ್ನು ಐಷಾರಾಮಿ ಬಂಗಲೆ ಮಾಡಿಕೊಂಡಿದ್ದು, ಮನೆಯೊಳಗೆ ವಿದೇಶಿ ಮದ್ಯ ಸಹಿತ ದೇಶೀಯ ಮದ್ಯ ಪತ್ತೆಯಾಗಿದೆ. ಮನೆಯಲ್ಲಿ ಅಡಗಿ ಕುಳಿತು ಕೊಳ್ಳಲು ಅಡಗುದಾಣವನ್ನು ಮಾಡಿದ್ದು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಇದು ಅಡಗುದಾಣ ಎಂದು ತಿಳಿಯುವುದು. ಪೊಲೀಸರ ದಾಳಿಯ ವೇಳೆಯೂ ಇದೇ ಅಡಗುದಾಣದಲ್ಲಿ ತಪ್ಪಿಸಿಕೊಂಡಿದ್ದ ಆದರೆ ಆರೋಪಿ ಮನೆಯಲ್ಲೇ ಇರುವ ಬಗ್ಗೆ ಖಚಿತ ಪಡಿಸಿದ ಪೊಲೀಸರು, ಅನುಮಾನಗೊಂಡು ಒಂದು ಮರದಿಂದ ಮಾಡಿದ ಬಾಗಿಲನ್ನು ಬ್ರೇಕ್ ಮಾಡಿದ್ದಾರೆ ಈ ವೇಳೆ ಆರೋಪಿ ಪತ್ತೆಯಾಗಿದ್ದಾನೆ.

ಮದ್ಯ ಪತ್ತೆ

ಈ ಹಿಂದೆ ಒಂದು ವಂಚನೆ ಪ್ರಕರಣದಲ್ಲಿ ರಾಜ್ಯದ ವಿಶೇಷ ತನಿಖೆ ತಂಡ ಬಂದು ಪರಿಶೀಲನೆ ಮಾಡಿದ ವೇಳೆ ಇದೇ ಅಡಗುದಾಣದಲ್ಲಿ ತಪ್ಪಿಸಿಕೊಂಡಿದ್ದ ಎನ್ನಲಾಗಿದೆ. ಆ ಸಮಯ ಆರೋಪಿ ಪತ್ತೆಯಾಗದ‌ ಹಿನ್ನೆಲೆ ತನಿಖಾ ತಂಡ ವಾಪಾಸು ಹೋಗಿದ್ದರು. ಗೇಟ್ ಗೆ ರಿಮೋಟ್ ಕಂಟ್ರೋಲ್ ಅಳವಡಿಸಿದ್ದು, ಗೇಟ್ ಗೆ ಗ್ರೀಸ್ ಹಚ್ಚಿದ್ದ ಎನ್ನಲಾಗಿದೆ. ಮನೆಯ ಸುತ್ತ ಸಿಸಿ ಕೆಮರಾ ಅಳವಡಿಸಿದ್ದು, ಮನೆಯ ಪರಿಸರಕ್ಕೆ ಯಾರೇ ಬಂದರೂ ಆತನಿಗೆ ಮಾಹಿತಿ ದೊರೆಯುವಂತೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ.

ದುಬಾರಿ ಬೆಲೆಯ ಮೀನುಗಳು

ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಸೈಬರ್ ಠಾಣಾ ಎಸಿಪಿ ರವೀಶ್‌ ನಾಯಕ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತವಾಗಿದೆ.

Previous Post

ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

Next Post

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

Related Posts

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ
Blog

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!
Blog

Transfer of Two IPS Officers Put on Hold; Two-Year Tenure in Dakshina Kannada Confirmed

January 27, 2026

January 26, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
Next Post
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

Transfer of Two IPS Officers Put on Hold; Two-Year Tenure in Dakshina Kannada Confirmed

January 27, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

January 26, 2026

Recent News

Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.