• Police Varthe
Wednesday, January 14, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ದ.ಕ ಜಿಲ್ಲಾಧಿಕಾರಿ ಆದೇಶ

Ranjith Madanthyar by Ranjith Madanthyar
April 29, 2024
in Blog
0
ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ದ.ಕ ಜಿಲ್ಲಾಧಿಕಾರಿ ಆದೇಶ
0
SHARES
803
VIEWS
WhatsappTelegramShare on FacebookShare on Twitter

ಮಂಗಳೂರು.; 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಈ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.

Previous Post

ಪ್ರಜ್ವಲ್ ಪೆನ್ ಪೋರ್ನ್ ಡ್ರೈವ್ ಹಿಂದೆ ಬಿಜೆಪಿ ಮುಖಂಡ?

Next Post

ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

Related Posts

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

July 18, 2025
Next Post
ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026

Recent News

Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.