ಮಂಗಳೂರು; ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ದರೋಡೆ ಮತ್ತು ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲೂ ಯತ್ನಿಸಿದ ವೇಳೆ ಪೊಲೀಸರು ಆರೋಪಿಗಳ ಮೇಲೆ ಶೂಟ್ ಚೌಟ್ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.