ಮಂಗಳೂರು; ನಾಳೆ 18.07.2024 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ, ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ರಜೆಯನ್ನು ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿದೆ.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ಮಾತ್ರ ರಜೆ
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಇಲ್ಲ