ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ಮಾತ್ರ ರಜೆ
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಇಲ್ಲ