Monday, March 30 , 2020 10:35 PM

ಕ್ರೈಂ












ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ; ಕೆ.ಎಚ್.ಮುನಿಯಪ್ಪ



130

ಬೆಂಗಳೂರು: ಉಪಚುನಾವಣೆಯ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಆ ಪದವಿಗೇರಲು ಹಲವರು ಲಾಬಿ ಮಾಡುತ್ತಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕೂಡಾ ಇಂಗಿತ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಪಕ್ಷದ ಗೌರವ, ವೈಯಕ್ತಿಕ ಗೌರವ ಹೆಚ್ಚಿಸಿಕೊಂಡಿದ್ದಾರೆ.

ನನ್ನ ಬಗ್ಗೆ ಪಕ್ಷದ ಹೈ ಕಮಾಂಡ್ ಗೆ ಗೊತ್ತಿದೆ. ಹೀಗಾಗಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನಾನು ಅದಕ್ಕೆ ಬದ್ದನಾಗಿರುತ್ತೆನೆ ಎಂದರು. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ. ನನಗೆ ಸಾಕಷ್ಟು ಅನುಭವ ಇದೆ ಎಂದು ಹೇಳಿದರು. ಉಪಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ,  ಉಪ ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಮಾಡಿ ಗೆದ್ದಿದ್ದಾರೆ. ನಾವು ಜನಾದೇಶಕ್ಕೆ ಬದ್ದವಾಗಿರಬೇಕು ಎಂದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ದ.ಕ.ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಯ ದೃಷ್ಟಿಯಿಂದ ದಿನಸಿ ಅಂಗಡಿಗಳು ಮಾ....

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...


ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...


ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...

ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...


ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...

ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...


Copyright 2019 www.policevarthe.com | All Right Reserved
error: Content is protected !!