ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿನ ವ್ಯವಸ್ಥೆ – ಅವ್ಯವಸ್ಥೆಗಳ ಪರಿಶೀಲನೆಗೆ ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ ನೀಡಿದ್ದಾರೆ.
ಸರ್ಕಾರದ ಸೂಚನೆಯ ಮೇರೆಗೆ, ಸರ್ಕಾರದ ನಿರ್ದೇಶನದಂತೆ ಬಿಮ್ಸ್ ನಲ್ಲಿನ ಸಮಸ್ಯೆ, ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯ ಬಗ್ಗೆ ಅವಲೋಕನ ನಡೆಸಲು ಈ ಭೇಟಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಿಢೀರ್ ಭೇಟಿ ನಡೆದಿದೆ.