Monday, March 30 , 2020 9:53 PM

ಕ್ರೈಂ
ದೆಹಲಿ ಶಾಹಿನ್ಬಾಗ್ ನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ; ಸಂಸದೆ ಶೋಭಾ ಕರಂದ್ಲಾಜೆ145

ಚಿಕ್ಕಮಗಳೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಶನಿವಾರ ನಗರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಅಶಾಂತಿ ಸೃಷ್ಟಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದರು.

ದೆಹಲಿ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ ಎಂದರು. ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಜಿಲ್ಲೆಗೆ ಬರುವ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು. ದೆಹಲಿ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದೆ. ಫೆ.11ರಂದು ಮತ ಎಣಿಕೆ ನಡೆಯಲಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!