Monday, March 30 , 2020 8:43 PM

ಕ್ರೈಂ












ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮೊದಲ ಪ್ರಕರಣ ದಾಖಲು, ಭಾರೀ ಕಟ್ಟೇಚ್ಚರ ; ಜಿಲ್ಲಾಧಿಕಾರಿ ಸಿಂಧೂ ಬಿ‌‌.ರೂಪೇಶ್



309

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೊರೊನಾ ವೈರಸ್ ಮೊದಲ ಪ್ರಕರಣ ದಾಖಲಾಗಿದೆ. ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಹೇಳಿದ್ದಾರೆ.

ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿತ್ತು.

ಆ ಪರೀಕ್ಷೆಯ ವರದಿ ಇಂದು ಲಭ್ಯವಾಗಿದ್ದು ಪಾಸಿಟಿವ್ ಎಂದು ವರದಿ ಬಂದಿದೆ ಮತ್ತು ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆಯಾದಂತಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!