Monday, March 30 , 2020 10:11 PM

ಕ್ರೈಂ












ಅನಗತ್ಯ ಕಾರಣ ಹೇಳಿಕೊಂಡು ರಸ್ತೆಗೆ ಇಳಿದರೆ ಸೂಕ್ತ ಕಠಿಣ ಕ್ರಮ; ಪೊಲೀಸ್ ಕಮೀಷನರ್ ಡಾ.ಪಿ.ಎಸ್ ಹರ್ಷ



982

ಮಂಗಳೂರು; ಜಿಲ್ಲೆಯಾದ್ಯಂತ ಜಾರಿಯಾಗಿರುವ ನಿಷೇದಾಜ್ಞೆಯನ್ನು ಉಲ್ಲಂಘಿಸಿ ರಸ್ತೆಗೆ ಇಲ್ಲಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮೀಷನರ್ ಡಾ.ಪಿ.ಎಸ್ ಹರ್ಷ ಅವರು ಹೇಳಿದ್ದಾರೆ. ನಗರದಲ್ಲಿ ಕೊರೊನಾ ವೈಸರ್ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮವನ್ನು ಉಲ್ಲಂಘಿಸಿ ಮಂಗಳೂರು ನಗರದಲ್ಲಿ ತೊಂದರೆ ಉಂಟು ಮಾಡಿದರೇ ತಕ್ಷಣವೇ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕೋವಿಡ್‌- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ.

ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೂ ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ಮಾಡುವುದು ನಿರ್ಬಂಧಿಸಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!