Monday, March 30 , 2020 10:20 PM

ಕ್ರೈಂ












ಲಾಕ್ ಡೌನ್ ಆದೇಶ ಉಲ್ಲಂಘಿಸಿದರೆ 2 ವರ್ಷ ಜೈಲು: ಎಸ್ಪಿ ರಿಷ್ಯಂತ್ ಖಡಕ್ ವಾರ್ನಿಂಗ್​



58

ಮೈಸೂರು: ಲಾಕ್​ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡಿದರೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಸಿ. ರಿಷ್ಯಂತ್ ತಿಳಿಸಿದರು.  ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 9 ಜಿಲ್ಲೆಗಳನ್ನು ಲಾಕ್​​ಡೌನ್ ಮಾಡಲಾಗಿದ್ದು, ಅದರಲ್ಲಿ ಜಿಲ್ಲೆಯೂ ಸಹ ಇದೆ.

ಇದನ್ನು ಉಲ್ಲಂಘಿಸಿ ಅನವಶ್ಯಕವಾಗಿ ರಸ್ತೆಗಳಲ್ಲಿ ಜನ ಓಡಾಡಿದರೆ ಅಂತಹವರ ಮೇಲೆ ಐಪಿಸಿ ಸೆಕ್ಷನ್ 270 ಕೇಸ್ ಬುಕ್ ಮಾಡಲಾಗುತ್ತದೆ. ಕೇಸ್ ಹಾಕಿದ ನಂತರ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಖಡಕ್​ ಎಚ್ಚರಿಕೆ ನೀಡಿದರು. ಈ ವಿಚಾರವನ್ನು ಗಂಭೀರವಾಗಿ ಹೇಳಿದ್ದರೂ ಜನ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಇದು ಹೀಗೆ ಮುಂದುವರಿದರೆ 10 ಜನ ಜೈಲಿಗೆ ಹೋಗುವುದು ಗ್ಯಾರಂಟಿ. ಅವರಿಗೆ ಬೇಲ್ ಸಹ ಸಿಗುವುದಿಲ್ಲ ಎಂದು ಹೇಳಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!