Monday, March 30 , 2020 9:22 PM

ಕ್ರೈಂ












ದಕ್ಷಿಣ ಕನ್ನಡ ಸಹಿತ ರಾಜ್ಯದ 9 ಜಿಲ್ಲೆಗಳಲ್ಲಿ ಮಾ.31ರವರೆಗೆ ಕರ್ಫ್ಯೂ ಮಾದರಿ ಲಾಕ್ ಡೌನ್



438

ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ಎಂದು ಘೋಷಿಸಲಾಗಿದ್ದ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಇಂದು ಈ ಲಾಕ್ ಡೌನ್ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಕುರಿತಾದ ಮಾಹಿತಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು. ಇದರನ್ವಯ ಲಾಕ್ ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಣಿಜ್ಯ ವ್ಯವಹಾರಗಳನ್ನು ಮಾರ್ಚ್ 31ರವರೆಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಡಾ.ಸುಧಾಕರ್ ಅವರು ವಿಧಾನಸಭೆಗೆ ನೀಡಿರುವ ಮಾಹಿತಿಯ ಮುಖ್ಯಾಂಶಗಳು ಹೀಗಿವೆ

  • –ಲಾಕ್ ಡೌನ್ ಘೋಷಣೆಯಾಗಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲುಬುರಗಿ, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿಯ ಬಂದ್ ಇರುತ್ತದೆ.
  •  ಈ 9 ಜಿಲ್ಲೆಗಳಲ್ಲಿ ಬಂದ್ ಮೇಲ್ವಿಚಾರಣೆಯ ಹೊಣೆ ಆಯಾ ಜಿಲ್ಲೆಗಳ ಪೊಲೀಸ್ ಇಲಾಖೆಗಳದ್ದಾಗಿರುತ್ತದೆ.
  •  ಕರ್ನಾಟಕ ರಾಜ್ಯದ ಎಲ್ಲಾ ಗಡಿಭಾಗಗಳನ್ನು ತಕ್ಷಣದಿಂದಲೇ ಅನ್ವಯವಾಗುವಂತೆ ಮುಚ್ಚಲಾಗುತ್ತದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!