Monday, March 30 , 2020 9:13 PM

ಕ್ರೈಂ












ಕರ್ನಾಟಕ ಲಾಕ್ ಡೌನ್ ಗೂ ಜನರ ನಿರ್ಲಕ್ಷ್ಯ: ಮಂಗಳೂರು ಮಾರುಕಟ್ಟೆಯಲ್ಲಿ ಜನ ಜಂಗುಳಿ



123

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರ್ನಾಟಕ ಲಾಕ್ ಡೌನ್ ಗೆ ಆದೇಶಿಸಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಆದೇಶದ ಉಲ್ಲಂಘನೆಯಾಗುತ್ತಿದೆ.

ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂದಿದೆ. ಒಂದೇ ಕಡೆ ಹೆಚ್ಚು ಜನರು ಸೇರಬಾರದು ಎಂಬ ಆದೇಶವಿದ್ದರೂ ಜನರು ತರಕಾರಿ ಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ಧಾರೆ. ಕನಿಷ್ಟ ಅಂತರವೂ ಇರದೇ ಜನರು ಒಂದೇ ಕಡೆ ಮುಗಿಬಿದ್ದಿದ್ದಾರೆ. ಮನೆಯಿಂದ ಹೊರಬರಬೇಡಿ ಎಂದು ಸರಕಾರ ನಿರ್ಬಂಧ ಹೇರಿದ್ದರೂ ಜನರು ಮಾರುಕಟ್ಟೆಯಲ್ಲಿ ಸುತ್ತಾಡುತ್ತಿರುವುದು ಕಂಡು ಬಂತು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!