Tuesday, June 2 , 2020 5:19 PM

ಕ್ರೈಂ












ಮಂಗಳೂರು ನಗರದಲ್ಲಿ ಸೆಕ್ಷನ್ 144 ಆದೇಶ ಉಲ್ಲಂಘಿಸಿದ 7 ಜನರ ಬಂಧನ; ಹಲವರಿಗೆ ಲಾಠಿ ರುಚಿ!



1913

ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿರುವ ವ್ಯಕ್ತಿಗಳನ್ನು ರಾಹುಲ್ ಪಾಂಡೆ, ಅಸ್ಸಾಂ, ಅಮೀರ ಹಾಜು ಅನ್ಸಾರಿ, ಉತ್ತರ ಪ್ರದೇಶ, ಜೇಮ್ಸ್ ಹಾಸನ, ಪ್ರಭಾತ್ ಟಾಕೀಸ್ ಕಾವಲುಗಾರ., ವಿಮೇಶ ಚಿಕ್ಕಮಂಗಳೂರು, ಜೀವನ ದೀಪ ಪಬ್ಲಿಕೇಷನ್ಸ್, ಬಲರಾಮ ಚೌಧರಿ ರಾಜಸ್ಥಾನ, ಸಿದ್ಧೀಕ್ ,ಉಳ್ಳಾಲ, ವಿನಯ ,ಕೃಷ್ಣನಗರ, ತೊಕ್ಕೊಟ್ಟು ಎಂದು ಗುರುತಿಸಲಾಗಿದೆ. ಇನ್ನೂ ಅನಗತ್ಯ ಕಾರಣಗಳನ್ನು ಹೇಳಿಕೊಂಡು ರಸ್ತೆಗೆ ಇಳಿದ ಹಲವರಿಗೆ ನಗರದ ಪೊಲೀಸರು ಲಾಠಿ ರುಚಿ ನೀಡಿದ್ದಾರೆ. ನಗರದೆಲ್ಲೆಡೆ ಪೊಲೀಸರು ಭಾರೀ ಕಟ್ಟೆಚ್ಚರ ವಹಿಸಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ....

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ...


ಬೆಂಗಳೂರು: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಿಯಕರನ ವಿರುದ್ಧ ಕಿರುತೆರೆ ನಟಿಯೊಬ್ಬರು...

ಮಂಗಳೂರು: ದುಬಾೖಯಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ...


ಮಂಗಳೂರು: ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ.1ರಿಂದ ಕೋರ್ಟ್‌ ಕಲಾಪ ಆರಂಭಿಸಬಹುದೆಂದು ಹೈಕೋರ್ಟ್‌ ತಿಳಿಸಿದ್ದರಿಂದ...

ಮಂಗಳೂರು: ಮಹಾರಾಷ್ಟ್ರದಿಂದ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಗೆ ಕೋವಿಡ್-19 ಸೋಂಕು...


ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ....

ಮಂಗಳೂರು: ದೋಣಿಯ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ ಎಂಟು ಜನರ...


Copyright 2019 www.policevarthe.com | All Right Reserved
error: Content is protected !!