ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಭಜರಂಗದಳದ ಸದಸ್ಯರು ಪತ್ತೆಹಚ್ಚಿದ ಘಟನೆ ನಗರದ ಕುಲಶೇಕರದಲ್ಲಿ ನಡೆದಿದೆ.
ಸ್ಕೂಟರ್‌ನಲ್ಲಿ 100 ಕೆ.ಜಿ.ಗೂ ಅಧಿಕ ಗೋ ಮಾಂಸ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿ ಸ್ಕೂಟರ್ ಬಿಟ್ಟು ಪರಾರಿಯಾದ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.